ಸೆಪ್ಟಂಬರ್ ೨೬ ರಂದು ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಯವರು ಮೈಸೂರು ದಸರಾ ಉಧ್ಘಾಟನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಂದು ಕಾರ್ಯಕ್ರಮ ಮುಗಿಯುವ ತನಕ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಸ್ಧಾನದಲ್ಲಿ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.
ಸಾರ್ವಜನಿಕರು ರಾಷ್ಟ್ರಪತಿಯವರ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ ಹಾಗೂ ಕಾರ್ಯಕ್ರಮ ಮುಗಿದ ನಂತರ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ