ಮಹಿಳಾ ದಸರಾ ಉದ್ಘಾಟನೆ


 ಮಹಿಳಾ ಉದ್ಯಮಿಗಳು ತಯಾರಿಸಿರುವ ವಸ್ತು ಪ್ರದರ್ಶನವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು. ಈ ವೇಳೆ ಮಳಿಗೆಗಳಿಗೆ ಭೇಟಿ ನೀಡಿ, ಮಹಿಳಾ ಸ್ವಸಹಾಯ ಗುಂಪುಗಳು ತಯಾರಿಸಿದ ಉತ್ಪನ್ನಗಳನ್ನು ವೀಕ್ಷಿಸಿದರು. 


ಶಾಸಕರಾದ ನಾಗೇಂದ್ರ ಮೇಯರ್ ಶಿವಕುಮಾರ್, ಸೇರಿದಂತೆ ನಾನಾ ಸ್ತ್ರೀ ಶಕ್ತಿ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು