ವರದಿ: ಶಾರುಕ್ ಖಾನ್, ಹನೂರು
ಚಾಮರಾಜನಗರ : ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಸೆಪ್ಟೆಂಬರ್ ೨೯ರ ಮಧ್ಯರಾತ್ರಿಯಿಂದ ಅಕ್ಟೋಬರ್ ೧ರ ಮದ್ಯ ರಾತ್ರಿಯವರೆಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.
ಸೂಚನೆ ಅವಧಿಯಲ್ಲಿ ಮದ್ಯ ಮಾರಾಟ, ಶೇಖರಣೆ, ಸಾಗಾಣಿಕೆ ಅಕ್ಷಮ್ಯ ಅಪರಾದವಾಗಲಿದೆ ಎಂದು ಜಿಲ್ಲಾಧಿಕಾರಿ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ನಾಳೆಯಿಂದ ಕಾಂಗ್ರೆಸ್ ಪಕ್ಷದವತಿಯಿಂದ ಭಾರತ್ ಜೊಡೋ ಯಾತ್ರೆ ನಡೆಯಲಿದೆ
0 ಕಾಮೆಂಟ್‌ಗಳು