ನಮ್ಮಲ್ಲೇ ಬೇರೆಯವರಿಗೆ ಅವಕಾಶ : ಹೆಚ್ಡಿಕೆಮೈಸೂರು : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‍ಗೆ 40 ಸ್ಥಾನ ಬಂದರೂ ಅಧಿಕಾರದಿಂದ ದೂರ ಉಳಿಯುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಜೆಡಿಎಸ್ ಗೆ 30 ರಿಂದ 40 ಸ್ಥಾನ ಬಂದರೂ ಕುಮಾರಸ್ವಾಮಿ ಸಿಎಂ ಆಗುತ್ತಾರೆ ಎಂದು ನಮ್ಮ ಪಕ್ಷದ ಶಾಸಕರು ಹೇಳಿಕೊಳ್ಳುವುದು ಬೇಡ. ನಮ್ಮಲ್ಲೇ ಯಾರಾದರೂ ಒಬ್ಬರನ್ನೂ ಆ ಸ್ಥಾನದಲ್ಲಿ ಕೂರಿಸಿ ನಾನು ಮಾರ್ಗದರ್ಶನ ಮಾಡುತ್ತೇನೆ ಎಂದು ತಿಳಿಸಿದರು.
ಖರ್ಗೆ ಇನ್ನೊಂದು ಪವರ್ ಸೆಂಟರ್ :
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎಚ್.ಡಿ.ಕುಮಾರಸ್ವಾಮಿ, ಅದು ಅವರ ಆಂತರಿಕ ವಿಚಾರ. ಆದರೆ ಕನ್ನಡಿಗರೊಬ್ಬರು ಆ ಸ್ಥಾನಕ್ಕೆ ಆಯ್ಕೆಯಾಗಿರುವುದು ಸಂತೋಷ ನೀಡಿದೆ. ಹಿಂದೆ ನಿಜಲಿಂಗಪ್ಪ ಎಐಸಿಸಿ ಅಧ್ಯಕ್ಷರಾಗಿದ್ದರು. ಆಗಿನ ಕಾಂಗ್ರೆಸ್ ಬೇರೆ, ಈಗಿನ ಕಾಂಗ್ರೆಸ್ ಬೇರೆ. ಖರ್ಗೆ ಅವರು ಸ್ವತಂತ್ರವಾಗಿ ಕೆಲಸ ಮಾಡಲು ಅವಕಾಶ ಆಗುತ್ತಾ ಅಂತ ಕಾದು ನೋಡಬೇಕು. ಕರ್ನಾಟಕದ ಮಟ್ಟಿಗೆ ಅವರು ಇನ್ನೊಂದು ಪವರ್ ಸೆಂಟರ್ ಆಗುತ್ತಾರೆ ಎಂದು ಭವಿಷ್ಯ ನುಡಿದರು.
ನನಗೆ ಈ ಬಾರಿ ಸಂಪೂರ್ಣ ಬಹುಮತ ಕೊಡಿ : ನನಗೆ ಈ ಬಾರಿ ಸಂಪೂರ್ಣ ಬಹುಮತ ಕೊಡಿ. ಪಂಚರತ್ನದ 5 ಯೋಜನೆಗಳನ್ನ 5 ವರ್ಷಗಳಲ್ಲಿ ಜಾರಿ ಮಾಡುತ್ತೇನೆ. ಕಾರ್ಯಕ್ರಮ ಅನುಸ್ಟಾನ ಮಾಡದೆ ಇದ್ರೆ ನಾನು ಪಕ್ಷ ವಿಸರ್ಜನೆ ಮಾಡುತ್ತೇನೆ. ಚಾಮುಂಡಿ ಸನ್ನಿಧಾನದಲ್ಲಿ ನಿಂತು ಈ ಮಾತು ಹೇಳುತ್ತಿದ್ದೇನೆ. ಪಂಚರತ್ನ ಯೋಜನೆ ಅನುμÁ್ಟನ ಆಗಬೇಕಾದ್ರೆ ಸಮಿಶ್ರ ಸರ್ಕಾರದಿಂದ ಸಾಧ್ಯವಿಲ್ಲ. ಸಂಪೂರ್ಣ ಬಹುಮತದಿಂದ ಮಾತ್ರ ಸಾಧ್ಯ. ಈ ಕಾರಣ ನಾನು ಸಮಿಶ್ರ ಸರ್ಕಾರ ಸಂದರ್ಭ ಬಂದ್ರೆ ಸಿಎಂ ಆಗುವುದಿಲ್ಲ ಎಂದು ಹೇಳುತ್ತಿದ್ದೇನೆ ಎಂದು ಹೆಚ್‍ಡಿಕೆ ನುಡಿದರು.
ನಿಖಿಲ್ ಸ್ಪರ್ಧೆ ಸುಳಿವು : ವಿಧಾನಸಭೆ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಸುಳಿವು ನೀಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್‍ನ 126 ಅಭ್ಯರ್ಥಿಗಳ ಪಟ್ಟಿ ರೆಡಿಯಾಗಿದೆ. ನಿಖಿಲ್ ತಮ್ಮ ಶಕ್ತಿಯನ್ನು ಬಳಸಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಲು ತೀರ್ಮಾನ ಮಾಡಿಕೊಂಡಿದ್ದಾರೆ. ಈಗ ಸಿದ್ಧವಾಗಿರುವ 126 ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರೂ ಇರಬಹುದು ಎಂದು ಹೇಳಿದರು.
ದಾಖಲೆ ಇದ್ದರೆ ತನಿಖೆ ಮಾಡಿಸಿ : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಆರೋಪ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹೆಚ್‍ಡಿಕೆ ಸಿಎಂ ಬಳಿ ದಾಖಲೆ ಇದ್ದರೆ ತನಿಖೆ ಮಾಡಿಸಿ. ಯಾಕೆ ವಿಳಂಬ ಮಾಡುತ್ತಿದ್ದೀರಾ. ನಿಮ್ಮ ಭಾಷಣ ಆರೋಪಕ್ಕೆ ಸೀಮಿತವಾಗಬಾರದು. ಸಿದ್ದರಾಮಯ್ಯ ಕೂಡ ತನಿಖೆಗೆ ಆಗ್ರಹಿಸಿದ್ದಾರೆ. ನೀವು ಮೊದಲು ತನಿಖೆ ಮಾಡಿಸಿ ಎಂದು ಸಲಹೆ ನೀಡಿದರು.
ಮೈಸೂರು : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‍ಗೆ 40 ಸ್ಥಾನ ಬಂದರೂ ಅಧಿಕಾರದಿಂದ ದೂರ ಉಳಿಯುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

0 ಕಾಮೆಂಟ್‌ಗಳು