ನೂತನ ರಾಜ್ಯಸಭಾ ಸದಸ್ಯ ಶ್ರೀ ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಅಭಿನಂದಿಸಿ ಆಶೀರ್ವಾದ ಪಡೆದ ಸಿ.ಎಸ್.ಪುಟ್ಟರಾಜು
ಅಕ್ಟೋಬರ್ 14, 2022
ಮೈಸೂರು : ರಾಜ್ಯ ಸಭಾ ಸದಸ್ಯರಾಗಿ ನೇಮಕವಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಸ್. ಪುಟ್ಟರಾಜು ಹಾಗೂ ಅವರ ಪುತ್ರ ಸಿ.ಪಿ. ಶಿವರಾಜು ಅವರು ಗುರುವಾರ ಮೈಸೂರಿನಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಆಶೀರ್ವಾದ ಪಡೆದರು.
0 ಕಾಮೆಂಟ್‌ಗಳು