ಗಾಂಧಿ ಜಯಂತಿ : ಮಹಾತ್ಮಾ ಗಾಂಧಿ ಪ್ರತಿಮೆಗೆ ಸಚಿವರಿಂದ ಮಾಲಾರ್ಪಣೆ

 ವರದಿ-ನಜೀರ್ ಅಹಮದ್, ಮೈಸೂರು
ಮೈಸೂರು : ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಅಂಗವಾಗಿ ಮೈಸೂರು ನಗರದ ಗಾಂಧಿ ವೃತ್ತದಲ್ಲಿನ ಮಹಾತ್ಮಾ ಗಾಂಧಿ ಪ್ರತಿಮೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು