ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್‍ಗಳನ್ನು ಶಾಸಕ ಜಿ.ಟಿ.ದೇವೇಗೌಡ ಜಲದರ್ಶಿನಿಯಲ್ಲಿರುವ ತಮ್ಮ ಕಛೇರಿಯಲ್ಲಿ ಶನಿವಾರ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ಕೆ.ಎಸ್.ಆರ್.ಟಿ.ಸಿ. ಡಿ.ಟಿ.ಓ. ಪರಮೇಶ್ವರಪ್ಪ, ಇಲವಾಲ ಗ್ರಾಮ್ ಒನ್ ನ ವಿಜಯ್ ಕುಮಾರ್ ಹಾಗೂ ಹಲವಾರು ಮುಖಂಡರು ಹಾಜರಿದ್ದರು
0 ಕಾಮೆಂಟ್‌ಗಳು