ವರದಿ-ನಜೀರ್ ಅಹಮದ್, ಮೈಸೂರುಮೈಸೂರು : ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪ್ರಾರ್ಥನಾ ಸಭೆ ನಡೆಯಿತು.ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಾಸಕ ಹಾಗೂ ಮಾಜಿ ಸಚಿವರಾದ ತನ್ವೀರ್ ಸೇಠ್ ಸೇರಿದಂತೆ ವಿವಿಧ ಗಣ್ಯರು ಮತ್ತು ಅಧಿಕಾರಿಗಳು ಮಹಾತ್ಮಾ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಎಲ್ಲಾ ಧರ್ಮದ ಗುರುಗಳಿಂದ ಪ್ರಾರ್ಥನೆ ನಡೆಯಿತು.
ಮೈಸೂರು : ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪ್ರಾರ್ಥನಾ ಸಭೆ ನಡೆಯಿತು.
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಾಸಕ ಹಾಗೂ ಮಾಜಿ ಸಚಿವರಾದ ತನ್ವೀರ್ ಸೇಠ್ ಸೇರಿದಂತೆ ವಿವಿಧ ಗಣ್ಯರು ಮತ್ತು ಅಧಿಕಾರಿಗಳು ಮಹಾತ್ಮಾ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಎಲ್ಲಾ ಧರ್ಮದ ಗುರುಗಳಿಂದ ಪ್ರಾರ್ಥನೆ ನಡೆಯಿತು.
0 ಕಾಮೆಂಟ್‌ಗಳು