ಪಾಂಡವಪುರ : ತಾಪಂ ಆಡಳಿತಾಧಿಕಾರಿಯೂ ಆದ ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್ ಅಧ್ಯಕ್ಷತೆಯಲ್ಲಿ ಪಾಂಡವಪುರ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ನಡೆಯಿತು.
ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಸೆಪ್ಟೆಂಬರ್ 2022ರ ಪ್ರಗತಿ ವರದಿಯನ್ನು ಸಭೆಯಲ್ಲಿ ಮಂಡಿಸಿದರು. ಇದೇ ಸಂದರ್ಭದಲ್ಲಿ ಆಡಳಿತಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮುಂದಿನ ಸಭೆಯಲ್ಲಿ ಅಂಗನವಾಡಿ ಕಟ್ಟಡದ ಬಾಡಿಗೆ ರಶೀದಿ ತರಬೇಕು ಎಂದು ತಿಳಿಸಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಇಓ ಎಸ್.ಎಂ.ಲೋಕೇಶ್ ಮೂರ್ತಿ. ಸುರೇಂದ್ರ ಮತ್ತು ಎಲ್ಲಾ ಇಲಾಖೆ ಅಧಿಕಾರಿಗಳು ಉಪಸಿತರಿದ್ದರು.