ಸುತ್ತೂರು ಮಠಕ್ಕೆ ಮುಖ್ಯಮಂತ್ರಿ ಭೇಟಿ
ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬೆಳಿಗ್ಗೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
ಬಳಿಕ ಮಾತನಾಡಿದ ಅವರು, ಕಳೆದ 2 ವರ್ಷಗಳಿಂದ ಅದ್ದೂರಿಯಾಗಿ ದಸರಾ ಆಚರಣೆ ಆಗಿಲ್ಲ. ಬಹಳ ನಿಬರ್ಂಧದಿಂದ ದಸರಾ ಆಚರಣೆ ಮಾಡಲಾಗಿತ್ತು. ಈ ಬಾರಿ ದಸರಾವನ್ನ ವೈಭವದಿಂದ. ಆಚರಿಸುತ್ತಿದ್ಧೇವೆ. ದೇಶ ವಿದೇಶಗಳಿಂದ ಪ್ರವಾಸಿಗರು ಬರುತ್ತಿದ್ದಾರೆ. ಕರ್ನಾಟಕ ಜನತೆಗೆ ಶುಭವಾಗಲಿ ಎಂದರು.
0 ಕಾಮೆಂಟ್‌ಗಳು