ಗುಡುಗು ಸಹಿತ ಭಾರಿ ಮಳೆ : ಸೈಕಲ್ ಬಸವ ಎಂಬವರ ಮನೆಯ ಗೋಡೆ, ಮೇಲ್ಚಾವಣಿ ಕುಸಿತ

ಹನೂರು ತಾಲ್ಲೂಕು ಮಾರ್ಟಳ್ಳಿ ಗ್ರಾಮದಲ್ಲಿ ಘಟನೆ

ವರದಿ-ಶಾರುಕ್ ಖಾನ್, ಹನೂರು 

ಹನೂರು : ತಾಲ್ಲೂಕಿನ ಹಳೇ ಮಾರ್ಟಳ್ಳಿ ಗ್ರಾಮದಲ್ಲಿ ಗುಡುಗು ಸಹಿತ ಭಾರಿ ಮಳೆಗೆ ಮನೆಯ ಮೇಲ್ಛಾವಣಿ ಸೇರಿ ಗೋಡೆ ಕುಸಿತಗೊಂಡು ಭಾರಿ ನಷ್ಟ ಸಂಭವಿಸಿದ್ದು, ಅದೃಷ್ಟವಶಾತ್ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 


ಮನೆ ಇದಾಗಿದ್ದು, ಮಂಗಳವಾರ ತಡರಾತ್ರಿ ಗುಡುಗು ಸಹಿತ ಮಳೆಗೆ ಈ ಘಟನೆ ಸಂಭವಿಸಿದೆ. ಹಳೇ ಮಾರ್ಟಳ್ಳಿ ಗ್ರಾಮದ ಸೈಕಲ್ ಬಸವ ಎಂಬುವರಿಗೆ ಸೇರಿದ 

ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇತ್ತ ಗಮನಹರಿಸಿ ನೂಂದ ಕುಟುಂಬಸ್ಥರಿಗೆ ಧೈರ್ಯ ತುಂಬುವುದರ ಜತೆಗೆ ಸೂರನ್ನು ಕಲ್ಪಿಸುವ ವ್ಯವಸ್ಥೆ ಮಾಡುವಂತೆ ಸ್ಥಳೀಯರು ಒತ್ತಾಯ ಮಾಡಿದ್ದಾರೆ.

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು