ನಂಜನಗೂಡಿನಲ್ಲಿ ಸಂಚಾರಿ ಪೊಲೀಸ್ ಠಾಣೆ ಪ್ರಾರಂಭ

ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರಿಂದ ಉದ್ಘಾಟನೆ

ವರದಿ-ಹೆಚ್.ಎಸ್.ಚಂದ್ರ, ನಂಜನಗೂಡು

ನಂಜನಗೂಡು : ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ ನೂತನವಾಗಿ ನಿರ್ಮಿಸಲಾಗಿರುವ ಸಂಚಾರಿ ಪೊಲೀಸ್ ಠಾಣೆಯನ್ನು ಸಂಸದರ ವಿ.ಶ್ರೀನಿವಾಸ್ ಪ್ರಸಾದ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕ ಸಿ.ಹರ್ಷವರ್ಧನ್, ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ, ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ಮಹದೇವಯ್ಯ, ಐಜಿ ಮಧುಕರ್ ಪವಾರ್, ಎಸ್‍ಪಿ ಚೇತನ್, ಅಡಿಷನಲ್ ಎಸ್‍ಪಿ ನಂದಿನಿ, ತಹಸೀಲ್ದಾರ್ ಶಿವಮೂರ್ತಿ, ಡಿವೈಎಸ್‍ಪಿ ಗೋವಿಂದ್ ರಾಜ್, ಸಿಪಿಐ ಲಕ್ಷ್ಮಿಕಾಂತ್ ತಳವಾರ್, ಇನ್ಸ್ ಪೆಕ್ಟರ್ ಶಿವಾನಂಜ ಶೆಟ್ಟಿ ಹಾಗೂ ಸಂಚಾರಿ ಠಾಣೆ ಪಿಎಸ್‍ಐ ಯಾಸೀನ್ ತಾಜ್  ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು


 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು