ಶಿವಭಕ್ತ ಚಂಡಾಸುರ ನಾಟಕ ಪ್ರದರ್ಶನ

ಪಾಂಡವಪುರ ತಾಲ್ಲೂಕು ಚಿನಕುರಳಿ ಹೋಬಳಿ ಬಿಂಡಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಶಿವಭಕ್ತ ಚಂಡಾಸುರ ನಾಟಕ ಪ್ರದರ್ಶನಕ್ಕೆ ಆಗಮಿಸಿದ ಪರಿವರ್ತನಾ ಟ್ರಸ್ಟ್ ಅಧ್ಯಕ್ಷ, ಬಿಜೆಪಿ ಮುಖಂಡ ಡಾ.ಎನ್.ಎಸ್.ಇಂದ್ರೇಶ್ ಅವರನ್ನು ಗ್ರಾಮಸ್ಥರು ಆತ್ಮೀಯವಾಗಿ ಸ್ವಾಗತಿಸಿದರು.