ಶಾಸಕ ಜಿಟಿಡಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಡಾ.ಬಸವೇಶ್ವರ ಚೈತನ್ಯ ಸ್ವಾಮೀಜಿ

ಮೈಸೂರು : ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ ಶ್ರವಣಬೆಳಗೊಳ ಹೋಬಳಿ ಹೊಸ ಕೊಪ್ಪಲು ಶಕ್ತಿಮಠದ ಡಾ.ಬಸವೇಶ್ವರ ಚೈತನ್ಯ ಸ್ವಾಮೀಜಿ ಅವರು ಮೈಸೂರಿನಲ್ಲಿ ಜಿಟಿಡಿ ನಿವಾಸಕ್ಕೆ ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿ ಆಶೀರ್ವಾದ ಮಾಡಿದರು.
ಇದೇ ಸಂದರ್ಭದಲ್ಲಿ ಸಮಾಜ ಸೇವಕ ಚಿನಕುರಳಿ ಪ್ರದೀಪ್, . ಶಕ್ತಿ ಮಠದ ಕಾರ್ಯದರ್ಶಿ ದಿನೇಶ್, ಪ್ರಾಣೇಶ್ ಮತ್ತಿತರರು ಹಾಜರಿದ್ದರು
.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು