2023 ವಿಧಾನಸಭಾ ಚುನಾವಣೆಗೆ ಜೆಡಿಎಸ್‌ ಮೊದಲ 93 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಾತ್ಯತೀತ ಜನತಾದಳದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ನಿರೀಕ್ಷೆಯಂತೆ ರಾಮನಗರದಿಂದ ನಿಖಿಲ್‌, ಚನ್ನಪಟ್ಟಣದಿಂದ ಹೆಚ್‌.ಡಿ.ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದು, ಹೆಚ್‌ಡಿಕೆ ಪತ್ನಿ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಕ್ಷೇತ್ರ ಇನ್ನೂ ಪ್ರಕಟಿಸಿಲ್ಲ. ಮೊದಲ ಪಟ್ಟಿಯಲ್ಲಿ 4ಜನ ಮುಸ್ಲೀಮರಿಗೆ ಟಿಕೇಟ್‌ ನೀಡಲಾಗಿದ್ದು, ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸ್ಪರ್ಧೆ ಇನ್ನೂ ಖಚಿತವಾಗಿಲ್ಲ.

ಮೊದಲ ಪಟ್ಟಿ ಕೆಳಕಂಡಂತಿದೆ





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು