25ಕ್ಕೆ ಉದಯ್ ಚಾರಿಟಬಲ್ ಟ್ರಸ್ಟ್ ನಿಂದ ಗುರುವಂದನಾ ಕಾರ್ಯಕ್ರಮ

ಮದ್ದೂರು : ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್‍ನಿಂದ ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಪ್ರಾಥಮಿಕ ಹಾಗೂ ಫ್ರೌಡಶಾಲೆಯ ಶಿಕ್ಷಕರು, ಪದವಿ ಪೂರ್ವ ಕಾಲೇಜು ಹಾಗೂ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರ ಸಮ್ಮುಳದಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿರುವ ಶಿಕ್ಷಕರಿಗೆ ಡಿ.25 ರಂದು ಭಾನುವಾರ ಮದ್ದೂರು ಪಟ್ಟಣದ ತಿಮ್ಮದಾಸ್   ಹೋಟೆಲ್ ಬಳಿ "ಗುರುವಂದನಾ ಕಾರ್ಯಕ್ರಮ" ಹಮ್ಮಿಕೊಳ್ಳಲಾಗಿದೆ ಎಂದು 
ಟ್ರಸ್ಟ್ ಅಧ್ಯಕ್ಷ ಕೆ.ಎಂ.ಉದಯ್ ತಿಳಿಸಿದ್ದಾರೆ.
ಈ ವೇಳೆ ಸಿಪಾಯಿ ಶ್ರೀನಿವಾಸ, ಕದಲೂರು ರವಿ, ವಿಕ್ರಂ ವಿಜಯ್ ಇನ್ನಿತರರು ಇದ್ದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು