ಎಂ.ಮುತ್ತುರಾಜ್‌ ಮೈಸೂರಿನ ನೂತನ ಡಿಸಿಪಿ

ಮೈಸೂರು ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಅಧಿಕಾರ ವಹಿಸಿಕೊಂಡ ಐಪಿಎಸ್ ಅಧಿಕಾರಿ ಎಂ.ಮುತ್ತುರಾಜ್ ಅವರನ್ನು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೂತ್ ಅಭಿನಂದಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು