ಮೂಡಾ ಅಧ್ಯಕ್ಷರಾಗಿ ಯಶಸ್ವಿ ಸೋಮಶೇಖರ್ ನೇಮಕ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಯಶಸ್ವಿ ಎಸ್. ಸೋಮಶೇಖರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಮೂಡಾ ಕಚೇರಿಯಲ್ಲಿ ಸೋಮಶೇಖರ್ ಅಧಿಕಾರ ಸ್ವೀಕರಿಸಲಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು