ನಂಜನಗೂಡು : ಆಂದೋಲನ ದಿನಪತ್ರಿಕೆಯ ಹಿರಿಯ ವರದಿಗಾರ ಮಳ್ಳೂರು ಶಿವಪ್ರಸಾದ್ ಮತ್ತು ಸಾಹಿತಿ ದಿವಂಗತ ಮಳ್ಳೂರು ನಾಗರಾಜ್ ಅವರ ತಾಯಿ ಮುಟ್ಟನಂಜಮ್ಮ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಮೃತರು ಮೂವರು ಗಂಡು ಮಕ್ಕಳು, ಇಬ್ಬರು ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಅವರ ಸ್ವಗ್ರಾಮ ನಂಜನಗೂಡು ತಾಲ್ಲೂಕು ಮುಳ್ಳೂರು ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
0 ಕಾಮೆಂಟ್‌ಗಳು