ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ನೇಮಕಾತಿಯಲ್ಲಿ ಅಕ್ರಮ ಪ್ರಕರಣ : 26 ಆರೋಪಿಗಳಿಗೆ ಜಾಮೀನು
ಜನವರಿ 05, 2023
ಕಲ್ಬುರ್ಗಿ: ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಆರೋಪಿಗಳಿಗೆ ಕಲ್ಬುರ್ಗಿ ಜಿಲ್ಲಾ ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಿವ್ಯಾ ಹಾಗರಗಿ, ಮಂಜುನಾಥ್ ಮೇಳಕುಂದಿ, ಡಿವೈಎಸ್ಪಿ ಮಲ್ಲಿಕಾರ್ಜುನ ಸೇರಿ 26 ಮಂದಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಕಲ್ಬುರ್ಗಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಬಿ ಪಾಟೀಲ್ ಆದೇಶಿಸಿದ್ದಾರೆ.
0 ಕಾಮೆಂಟ್‌ಗಳು