ಕುಟುಂಬ ಸಮೇತ ಶ್ರೀ ನಂಜುಂಡೇಶ್ವರ ಹಾಗೂ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಸಚಿವ ಎಸ್.ಟಿ.ಸೋಮಶೇಖರ್
ಜನವರಿ 04, 2023
ಸಹಕಾರ
ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್
ತಮ್ಮ ಪತ್ನಿ ರಾಧಾ ಸೋಮಶೇಖರ್, ಪುತ್ರ
ನಿಶಾಂತ್ ಸೋಮಶೇಖರ್ ಅವರೊಂದಿಗೆ ಇಂದು ನಂಜನಗೂಡಿನಲ್ಲಿ ಶ್ರೀ ನಂಜುಂಡೇಶ್ವರನ ದರ್ಶನ
ಪಡೆದರು. ಬಳಿಕ ಚಾಮುಂಡಿಬೆಟ್ಟಕ್ಕೆ ತೆರಳಿ
ತಾಯಿ ಚಾಮುಂಡೇಶ್ವರಿಯ ದರ್ಶನವನ್ನೂ ಸಹ ಪಡೆದರು. ಈ ಸಂದರ್ಭದಲ್ಲಿ ಸಚಿವರ
ವಿಶೇಷ ಕರ್ತವ್ಯಾಧಿಕಾರಿ ದೊಡ್ಡನಾಗಯ್ಯ,
ಬೋರೇಗೌಡ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೇ ಶ್ರೀನಿವಾಸ್ ಸೇರಿದಂತೆ ಹಲವು ಮುಖಂಡರು ಇದ್ದರು.
0 ಕಾಮೆಂಟ್‌ಗಳು