ಪಾಂಡವಪುರ ಉಪ ವಿಭಾಗಾಧಿಕಾರಿಯಾಗಿ ನಂದೀಶ್ ಅಧಿಕಾರ ಸ್ವೀಕಾರ

ಪಾಂಡವಪುರ : ಇಲ್ಲಿನ ಉಪ ವಿಭಾಗಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ನಂದೀಶ್ ಗುರುವಾರ ಬೆಳಿಗ್ಗೆ ಅಧಿಕಾರ ವಹಿಸಿಕೊಂಡರು.
2014ರ ಬ್ಯಾಚ್ ಕೆಎಎಸ್ ಅಧಿಕಾರಿಯಾಗಿದ್ದ ನಂದೀಶ್ ಈ ಹಿಂದೆ ನಾಗಮಂಗಲ ತಾಲ್ಲೂಕು ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ಪ್ರಮೋಷನ್ ಪಡೆದು ಉಪ ವಿಭಾಗಾಧಿಕಾರಿಯಾಗಿದ್ದಾರೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು