ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಮೈಸೂರು : ಅಪರಿಚಿತ ಗೂಡ್ಸ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನ ಕಾರಂಜಿಕೆರೆ ಹಿಂಭಾಗ ಸರ್ಕಸ್ ಗ್ರೌಂಡ್ ಹತ್ತಿರ ಗುರುವಾರ ಬೆಳಿಗ್ಗೆ ನಡೆದಿದೆ. ಡಿಕ್ಕಿ ಹೊಡೆದ ಲಾರಿ ಪರಾರಿಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು