ದರ್ಶನ್ ಪುಟ್ಟಣ್ಣಯ್ಯ ಪರ ಪ್ರಚಾರ

ಪಾಂಡವಪುರ ಪಟ್ಟಣದ ಚಂದ್ರೆ ಬಡಾವಣೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಪರವಾಗಿ ತುಮಕೂರು ರೈತಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ನೇತೃತ್ವದಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು