ಡಾಇಂದ್ರೇಶ್‍ಗೆ ಶ್ರೀ ಷಡಕ್ಷರ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ

ಮಳವಳ್ಳಿ ತಾಲೂಕು ಧನಗೂರು ಮಠದ ಶ್ರೀ ಷಡಕ್ಷರ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಅವರು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಎನ್.ಎಸ್.ಇಂದ್ರೇಶ್ ಅವರ ನಿವಾಸಕ್ಕೆ ಭೇಟಿ ನೀಡಿ ಚುನಾವಣೆಯಲ್ಲಿ ಜಯಗಳಿಸುವಂತೆ ಆಶೀರ್ವಾದ ಮಾಡಿದರು. ಬಿಜೆಪಿ ಮುಖಂಡ ರಾಜಕುಮಾರ್ ಮತ್ತಿತರರು ಇದ್ದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು