ಪಿಎಸ್‌ಎಸ್‌ಕೆ ಪಬ್ಲಿಕ್‌ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ

 

ಪಾಂಡವಪುರ ರೈಲ್ವೆ ನಿಲ್ದಾಣದ ಬಳಿ ಇರುವ ಪಿಎಸ್‌ಎಸ್‌ಕೆ ಪಬ್ಲಿಕ್‌ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಮಕ್ಕಳ ವೇಷಭೂಷಣ ಸ್ಪಧೆಯಲ್ಲಿ ಮಕ್ಕಳು ಶ್ರೀಕೃಷ್ಣ ಮತ್ತು ರಾಧೆಯರ  ವೇಷದಲ್ಲಿ ಕಂಗೋಳಿಸಿದರು. ಚಿತ್ರದಲ್ಲಿ ಶಾಲೆಯ ಶಿಕ್ಷಕರನ್ನು ಕಾಣಬಹುದು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು