ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂಘಟನಾ ಕಾರ್ಯದರ್ಶಿ ಮತ್ತು ಸಮಾಜ ಸೇವಕರಾದ ರದೀವುಲ್ಲಾ ಖಾನ್‌ಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ


 ವರದಿ : ನಿಷ್ಕಲ ಎಸ್.ಗೌಡ, ಮೈಸೂರು

ಮೈಸೂರು : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂಘಟನಾ ಕಾರ್ಯದರ್ಶಿ ಮತ್ತು ಸಮಾಜ ಸೇವಕರಾದ ರದೀವುಲ್ಲಾ ಖಾನ್ ಅವರಿಗೆ ಸನ್ ರೈಸ್ ಇಂಟರ್‍ನ್ಯಾಷನಲ್ ಅಕಾಡೆಮಿಯು ಅತ್ಯುತ್ತಮ ಸಮಾಜ ಸೇವೆಗಾಗಿ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.

ಆಗಸ್ಟ್ 30 ರಂದು ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿರುವ ಅತ್ತಿಬೆಲೆಯಲ್ಲಿ ನಡೆದ ಸಮಾರಂಭದಲ್ಲಿ ಸನ್ ರೈಸ್ ಇಂಟರ್‍ನ್ಯಾಷನಲ್ ಅಕಾಡೆಮಿಯ ಕುಲಪತಿಗಳ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು